ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ: ಬಸವರಾಜ ಬೊಮ್ಮಾಯಿ‌

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡನೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್​​ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. … Continue reading ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ: ಬಸವರಾಜ ಬೊಮ್ಮಾಯಿ‌