ಕಾವೇರಿ ಜಲವಿವಾದ; ಕಾಂಗ್ರೆಸ್​ ಓಲೈಕೆ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ

ಮಂಡ್ಯ: ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್​ಎಸ್​ಗೆ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ. ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್​ಗಳ … Continue reading ಕಾವೇರಿ ಜಲವಿವಾದ; ಕಾಂಗ್ರೆಸ್​ ಓಲೈಕೆ ರಾಜಕಾರಣ ಮಾಡುತ್ತಿದೆ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ