ಶಿವಮೊಗ್ಗ ಗಲಭೆ; ಇದೊಂದು ಸಣ್ಣ ಘಟನೆ ಎಂದ ಗೃಹ ಸಚಿವರ ಹೇಳಿಕೆಗೆ ಬೊಮ್ಮಾಯಿ ಕೊಟ್ಟ ಉತ್ತರ ಹೀಗಿದೆ

ಮಂಡ್ಯ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಗಲಭೆಯ ಹಿನ್ನೆಲೆ ಸದ್ಯ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್​ 144 ಜಾರಿಯಾಗಿದೆ. ಈ ಪ್ರಕರಣವನ್ನು ಸಣ್ಣ ಘಟನೆ ಎಂದು ಹೇಳಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆಗೆ ಇದೀಗ ಮಾಜಿ ಸಿಎಂ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಾಣೆಯಾದ ಮೂವರು ಸಹೋದರಿಯರು ಶವವಾಗಿ ಪೆಟ್ಟಿಗೆಯಲ್ಲಿ ಪತ್ತೆ! ಪರಮೇಶ್ವರ್ ಹೇಳಿಕೆಯನ್ನು ಟೀಕಿಸಿದ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, “ಅವರು ಈ ರೀತಿ … Continue reading ಶಿವಮೊಗ್ಗ ಗಲಭೆ; ಇದೊಂದು ಸಣ್ಣ ಘಟನೆ ಎಂದ ಗೃಹ ಸಚಿವರ ಹೇಳಿಕೆಗೆ ಬೊಮ್ಮಾಯಿ ಕೊಟ್ಟ ಉತ್ತರ ಹೀಗಿದೆ