ಸಿದ್ದರಾಮಯ್ಯ ಸದನದ ಬಾಗಿಲು ಒದ್ದಿದ್ದರು, ಡಿಕೆಶಿ ಸದನದಲ್ಲೇ ಪೇಪರ್ ಹರಿದುಹಾಕಿದ್ದರು: ಇತಿಹಾಸ ನೆನಪಿಸಿದ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇದನ್ನೂ ಓದಿ: ನಾವು ಅವರನ್ನು ಪುಡಿಪುಕ್ಕ ಅಂದಿದ್ದೆವಾ?: ಪ್ರತಿಪಕ್ಷಗಳ ನಡೆ ಬಗ್ಗೆ ಡಿ.ಕೆ. ಶಿವಕುಮಾರ್ ಆಕ್ರೋಶ ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ, ಜೆಡಿಎಸ್ … Continue reading ಸಿದ್ದರಾಮಯ್ಯ ಸದನದ ಬಾಗಿಲು ಒದ್ದಿದ್ದರು, ಡಿಕೆಶಿ ಸದನದಲ್ಲೇ ಪೇಪರ್ ಹರಿದುಹಾಕಿದ್ದರು: ಇತಿಹಾಸ ನೆನಪಿಸಿದ ಬೊಮ್ಮಾಯಿ