ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ಕಸಿವಿಸಿಯಾಗಿದೆ; ಡ್ಯಾಮೇಜ್ ಕಂಟ್ರೋಲ್​ಗೆ ಬೇಕಾದ ತಂತ್ರ ರೂಪಿಸಲಾಗುತ್ತಿದೆ! ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ಅನುಭವಿ ಮತ್ತು ಹಿರಿಯ ನಾಯಕರು. ಅವರಿಗೆ ದೆಹಲಿ ಮಟ್ಟದಲ್ಲಿ ಸೂಕ್ತ ಸ್ಥಾನಮಾನ, ಜವಾಬ್ದಾರಿ ಕೊಡುವುದಾಗಿ ನಿನ್ನೆಯೂ ಹೇಳಿದ್ದೇವೆ. ಇದರ ಹೊರತಾಗಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗುತ್ತದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಡ್ಯಾಮೇಜ್ ಕಂಟ್ರೋಲ್​ಗೆ ಬೇಕಾದ ಎಲ್ಲ ತಂತ್ರ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಕೇಕ್ ಕತ್ತರಿಸುವ ಮುನ್ನ ತಲ್ವಾರ್ ಪ್ರದರ್ಶನ! ಮಾಜಿ ಸಚಿವರ ನಡೆಗೆ ವ್ಯಕ್ತವಾಯ್ತು ಟೀಕೆ ಕಸಿವಿಸಿ ಉಂಟಾಗಿದೆ…! ಬಿಜೆಪಿ … Continue reading ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ಕಸಿವಿಸಿಯಾಗಿದೆ; ಡ್ಯಾಮೇಜ್ ಕಂಟ್ರೋಲ್​ಗೆ ಬೇಕಾದ ತಂತ್ರ ರೂಪಿಸಲಾಗುತ್ತಿದೆ! ಸಿಎಂ ಬೊಮ್ಮಾಯಿ