ನನ್ನ ಮೇಲೆ‌ ಮಾಡಿರುವ ಭ್ರಷ್ಟಾಚಾರ ಆರೋಪವನ್ನು ಸಿದ್ದರಾಮಯ್ಯ ಸಾಬೀತು ಮಾಡಲಿ; ಸವಾಲೆಸೆದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಜನರ ಉತ್ಸಾಹ ನೋಡಿದರೆ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಕ್ಕೆ ಬಂದಿರುವ ಅಮಿತ್ ಷಾ ಚುನಾವಣೆಯ ದೃಷ್ಟಿಯಿಂದ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ನಾಮಪತ್ರ ಹಿಂಪಡೆದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ; ಬಿಜೆಪಿ ಅಭ್ಯರ್ಥಿ ನಿರಾಳ! ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಟರು ಎಂದು ಹೇಳುವ … Continue reading ನನ್ನ ಮೇಲೆ‌ ಮಾಡಿರುವ ಭ್ರಷ್ಟಾಚಾರ ಆರೋಪವನ್ನು ಸಿದ್ದರಾಮಯ್ಯ ಸಾಬೀತು ಮಾಡಲಿ; ಸವಾಲೆಸೆದ ಸಿಎಂ ಬೊಮ್ಮಾಯಿ