ಉತ್ತರ ಕನ್ನಡ ಪ್ರವಾಹ: ನೆರೆ ಸಂತ್ರಸ್ತರ ನೆರವಿಗೆ ನಿಲ್ಲುವುದಾಗಿ ಭರವಸೆ ಕೊಟ್ಟ ಸಿಎಂ

ಯಲ್ಲಾಪುರ: ಉತ್ತರ ಕನ್ನಡದಲ್ಲಿ ಈ ವರ್ಷ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರದಂದು ಜಿಲ್ಲೆಗೆ ಭೇಟಿ ನೀಡಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದರು. ಅತಿವೃಷ್ಟಿಯ ನಿರ್ವಹಣೆಗೆ ಸರ್ಕಾರದಲ್ಲಿ ಎನ್.ಡಿ.ಆರ್.ಎಫ್ ನ ನಿಧಿ ಸಾಕಷ್ಟಿದೆ. ಸದ್ಯ ಪ್ರಕೃತಿ ವಿಕೋಪ ನಿರ್ವಹಣೆಯ ಜತೆಗೆ ನೆರೆ ಸಂತ್ರಸ್ತರಿಗೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಬಗೆಗೆ ವಿಶೇಷ ಗಮನ ಹರಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಯಲ್ಲಾಪುರ ಪಟ್ಟಣದ … Continue reading ಉತ್ತರ ಕನ್ನಡ ಪ್ರವಾಹ: ನೆರೆ ಸಂತ್ರಸ್ತರ ನೆರವಿಗೆ ನಿಲ್ಲುವುದಾಗಿ ಭರವಸೆ ಕೊಟ್ಟ ಸಿಎಂ