ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ… ಮತ್ತೆ ಪುಟಿದೇಳುತ್ತೇವೆ: ಬಸವರಾಜ ಬೊಮ್ಮಾಯಿ‌

ಬೆಂಗಳೂರು: ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟ ಸೇರಲಿರುವ ಸಚಿವರ ಪಟ್ಟಿ ಇಲ್ಲಿದೆ ನೋಡಿ… ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ … Continue reading ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ… ಮತ್ತೆ ಪುಟಿದೇಳುತ್ತೇವೆ: ಬಸವರಾಜ ಬೊಮ್ಮಾಯಿ‌