ಸದ್ಯದಲ್ಲೇ ಬಿಬಿಎಂಪಿ ಬಜೆಟ್ ಮಂಡನೆ: ಉಪಮುಖ್ಯಮಂತ್ರಿ ಶಿವಕುಮಾರ್

ಬೆಂಗಳೂರು: ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸದ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಇದನ್ನೂ ಓದಿ:ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಭಾನುವಾರ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ … Continue reading ಸದ್ಯದಲ್ಲೇ ಬಿಬಿಎಂಪಿ ಬಜೆಟ್ ಮಂಡನೆ: ಉಪಮುಖ್ಯಮಂತ್ರಿ ಶಿವಕುಮಾರ್