ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿ ವಾರ್ಡ್ ವಿಂಗಡಣೆ ಮೀಸಲಾತಿ ಅಧಿಸೂಚನೆ ಪ್ರಕಟಗೊಂಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆ ಕುರಿತ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ 243 ವಾರ್ಡ್ ವಿಂಗಡಣೆ ಮೀಸಲಾತಿ ಪಟ್ಟಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತಗೊಂಡಿದ್ದು, ಆ ಕುರಿತು ಪೂರ್ತಿ ವಿವರ ಇಂತಿದೆ.
ಬಿಬಿಎಂಪಿ ಚುನಾವಣೆ: ವಾರ್ಡ್ ಮರುವಿಂಗಡಣೆಗೆ ತಕರಾರು ಅರ್ಜಿ ಏನಾಯ್ತು? ಇಲ್ಲಿದೆ ಮಾಹಿತಿ..