More

    ವೋಟ್-ಎ-ಥಾನ್ ಸ್ಪರ್ಧೆ: ಮತದಾನ ಜಾಗೃತಿ ಮೂಡಿಸಿ, ಬಹುಮಾನ ಗೆಲ್ಲಿ..

    ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸಲು ಆರಂಭಿಸಿರುವ ವಿನೂತನ ವೋಟ್-ಎ-ಥಾನ್ ಸ್ಪರ್ಧೆ ಏ.30ರ ವರೆಗೆ ನಗರದ ಎಲ್ಲ ವಿಧಾನಸಭಾ ಚನಾವಣಾ ಕ್ಷೇತ್ರಗಳಲ್ಲಿ ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

    ಇದನ್ನೂ ಓದಿ: ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!

    ಚುನಾವಣೆ ಕುರಿತು ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್ ಮಾಡುವ ವೋಟ್-ಎ- ಥಾನ್ ಸ್ಪರ್ಧೆಗೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಚಾಲನೆ ನೀಡಿ ಮಾತನಾಡಿದರು.

    ಇದನ್ನೂ ಓದಿ: ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

    ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಹಾಗೂ ಪಾಲಿಕೆಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈಗ ಮತ್ತೊಂದು ವಿನೂತನ ಸ್ಪರ್ಧೆ ನಡೆಸಲಾಗುತ್ತಿದೆ. ಸ್ಪರ್ಧೆಯಲ್ಲಿ ಕ್ರಿಯಾತ್ಮಕ ಆಲೋಚನೆಗಳ ಮೂಲಕ ಟ್ಯಾಗ್ ಬಳಸಿ ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್ [email protected] ಮೇಲ್ ಐಡಿಗೆ ಏ.30 ರೊಳಗಾಗಿ ಕಳುಹಿಸಬೇಕು ಎಂದರು.

    ಇದನ್ನೂ ಓದಿ: ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್

    ಅತ್ಯುತ್ತಮ ರೀಲ್ಸ್, ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್​ಗೆ ನಗದು ಬಹುಮಾನ, ಪ್ರಮಾಣಪತ್ರ ಸೇರಿ ಇತ್ಯಾದಿ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುವುದು. ಈ ಸ್ಪರ್ಧೆ ಮೂಲಕ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು, ಮತದಾರರಲ್ಲಿ ಉತ್ಸಾಹ ಮೂಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದರು.

    ವೋಟ್-ಎ-ಥಾನ್ ಸ್ಪರ್ಧೆ: ಮತದಾನ ಜಾಗೃತಿ ಮೂಡಿಸಿ, ಬಹುಮಾನ ಗೆಲ್ಲಿ..

    ಸದ್ಯದಲ್ಲೇ ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಮೂರನೇ ಪಟ್ಟಿ ಬಿಡುಗಡೆ ಬೆನ್ನಿಗೇ ಆಕಾಂಕ್ಷಿಯ ಅಸಮಾಧಾನ

    ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts