ಬಿಬಿಎಂಪಿ ಆಸ್ತಿಗಳ ಒತ್ತುವರಿ ತೆರವು ಆರಂಭ

ಬೆಂಗಳೂರು: ಪಾಲಿಕೆ ಒಡೆತನದ ಆಸ್ತಿಗಳನ್ನು ಗುರುತಿಸಿ ವಶಕ್ಕೆ ಪಡೆ ಯಲು ನಿರ್ಣಯ ಕೈಗೊಳ್ಳಲಾಗಿದ್ದು, ಇದರ ಭಾಗವಾಗಿ ಹೊಂಬೇಗೌಡನಗರ ವಾರ್ಡ್​ನಲ್ಲಿ ಒತ್ತುವರಿಯಾಗಿದ್ದ ಆಸ್ತಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ. ಹೊಂಬೇಗೌಡ ನಗರ ವಾರ್ಡ್​ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ನಂಬರ್-14 ಪಾಲಿಕೆ ಆಸ್ತಿಗಳಾಗಿವೆ. ಈ ಭಾಗಗಳಲ್ಲಿ ಅಂದಾಜು 10.04 ಎಕರೆ ಪಾಲಿಕೆಗೆ ಸೇರಬೇಕಾಗಿದ್ದು, ಒತ್ತುವರಿ ತೆರವಿಗೆ ಸೂಚಿಸಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ:  ಪಶ್ಚಿಮ ಬಂಗಾಳದಲ್ಲಿ “ಯು” ಅಂದ್ರೆ ಅಗ್ಲಿ: … Continue reading ಬಿಬಿಎಂಪಿ ಆಸ್ತಿಗಳ ಒತ್ತುವರಿ ತೆರವು ಆರಂಭ