ಆಡಳಿತ ಹಿತದೃಷ್ಟಿಯಿಂದ ಬಿಬಿಎಂಪಿ ವಿಭಜಿಸಲು ಮುಂದಾದ ಸರ್ಕಾರ: ಸಮಿತಿ ರಚನೆ ಮಾಡಿ ಆದೇಶ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯನ್ನು ವಿಭಜಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಆದೇಶದ ಹೊರಡಿಸಿದೆ. ಬಿಬಿಎಂಪಿಯನ್ನು ಪುನರ್​ ರಚಿಸಲು ಸಮಿತಿಯನ್ನು ರಚಿಸಿದೆ. ಪಾಲಿಕೆಯ ಆಡಳಿತದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವುದು ಸೂಕ್ತವೆಂದು ಸರ್ಕಾರ ಪರಿಗಣಿಸಿದೆ. ವಿಭಜಿಸುವ ಮುನ್ನ ತಜ್ಞರ ಸಮಿತಿಯನ್ನು ನೇಮಿಸಿ, ತಜ್ಞರ ಸಮಿತಿಯಿಂದ ನಿಗಧಿತ ಕಾಲಮಿತಿಯೊಳಗೆ ವರದಿಯನ್ನು ಪಡೆದು, ವರದಿಯ ಆಧಾರದ ಮೇಲೆ ಸಾರ್ವಜನಿಕ ಸಲಹೆಯನ್ನು ಪಡೆದು ಸೂಕ್ತ ನಿರ್ಧಾರವನ್ನು … Continue reading ಆಡಳಿತ ಹಿತದೃಷ್ಟಿಯಿಂದ ಬಿಬಿಎಂಪಿ ವಿಭಜಿಸಲು ಮುಂದಾದ ಸರ್ಕಾರ: ಸಮಿತಿ ರಚನೆ ಮಾಡಿ ಆದೇಶ