ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ; 13 ವಾರ್ಡ್​ಗಳ ಹೆಸರು ಬದಲಾವಣೆ

ಬೆಂಗಳೂರು: ನಿರೀಕ್ಷೆಯಂತೆ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಸೋಮವಾರ ಸರ್ಕಾರ ಪ್ರಕಟಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚಿಸಿದ್ದ 243 ವಾರ್ಡ್​ಗಳನ್ನು ಹಾಲಿ ಕಾಂಗ್ರೆಸ್ ಸರ್ಕಾರ 225ಕ್ಕೆ ಇಳಿಸಿ ಹೊರಡಿಸಿದ್ದ ಕರಡು ಅಧಿಸೂಚನೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಆಧರಿಸಿ ಈಗ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯ ಪ್ರತಿಯನ್ನು ಸರ್ಕಾರ ಇನ್ನಷ್ಟೇ ಹೈಕೋರ್ಟ್​ಗೆ ಸಲ್ಲಿಸಿ ಒಪ್ಪಿಗೆ ಪಡೆಯಲಿದೆ. ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರವು ಒಪ್ಪಿರುತ್ತದೆ. … Continue reading ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ; 13 ವಾರ್ಡ್​ಗಳ ಹೆಸರು ಬದಲಾವಣೆ