ಜಂಟಿ ಆಯುಕ್ತರೇ, ಪಾಲಿಕೆ ಮಾಜಿ ಸದಸ್ಯರ ಬೀಳ್ಕೊಡುಗೆ ಸಮಾರಂಭಕ್ಕೆ ಖರ್ಚು ಮಾಡಿದ ದುಡ್ಡು ಯಾರದ್ದು?

ಬೆಂಗಳೂರು: ಚುನಾಯಿತ ಅವಧಿ ಪೂರ್ಣಗೊಳಿಸಿದ ಬಿಬಿಎಂಪಿ ಕಾಪೋರೇಟರ್​ಗಳಿಗೆ ಪಾಲಿಕೆ ಅಧಿಕಾರಿಗಳು ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಿ ಭರ್ಜರಿ ಉಡುಗೊರೆಗಳನ್ನು ನೀಡಿದ್ದಾರೆ. 2015-2020ರ ಅವಧಿಗೆ ಆಯ್ಕೆಯಾದ ಪಾಲಿಕೆ ಸದಸ್ಯರ ಅವಧಿ ಸೆ.10ಕ್ಕೆ ಪೂರ್ಣಗೊಂಡಿದೆ. ಸದಸ್ಯರು ಅಧಿಕಾರದಲ್ಲಿದ್ದಾಗ ಪಾಲಿಕೆ ಅಧಿಕಾರಿಗಳ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದರೆ, ಅವರಿಗೆ ಸೂಕ್ತ ಗೌರವಾರ್ಪಣೆಯೊಂದಿಗೆ ಭೋಜನ ಕೂಟ ಏರ್ಪಡಿಸಬಹುದು. * ಪಾಲಿಕೆ ಮಾಜಿ ಸದಸ್ಯರಿಗೆ ಭರ್ಜರಿ ಉಡುಗೊರೆ * 90 ಸಾವಿರ ರೂ. ಮೌಲ್ಯದ ಐಫೋನ್ ಗಿಫ್ಟ್ * 15 ಲಕ್ಷ ರೂಪಾಯಿಗೂ ಅಧಿಕ ಖರ್ಚು? … Continue reading ಜಂಟಿ ಆಯುಕ್ತರೇ, ಪಾಲಿಕೆ ಮಾಜಿ ಸದಸ್ಯರ ಬೀಳ್ಕೊಡುಗೆ ಸಮಾರಂಭಕ್ಕೆ ಖರ್ಚು ಮಾಡಿದ ದುಡ್ಡು ಯಾರದ್ದು?