ರೇಣುಕಸ್ವಾಮಿ ಕೊಲೆ ಕೇಸ್; ದರ್ಶನ್ ಒಳ್ಳೆಯ ವ್ಯಕ್ತಿ, ಸತ್ಯ ಏನೆಂದು ಗೊತ್ತಾಗುತ್ತದೆ ಎಂದ ಬಿ.ಸಿ. ಪಾಟೀಲ್
ಚಿತ್ರದುರ್ಗ: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದು, ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ವರೆಗೆ ವಿಸ್ತರಿಸಿ ಅದೇಶ ಹೊರಡಿಸಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ನಟನ ಈ ಹೀನ ಕೃತ್ಯದ ಕುರಿತು ನಟ, ಮಾಜಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ. ಚಿತ್ರದುರ್ಗದಲ್ಲಿ ರೇಣುಕಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತನಾಡಿದ ಬಿ.ಸಿ. ಪಾಟೀಲ್, ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು … Continue reading ರೇಣುಕಸ್ವಾಮಿ ಕೊಲೆ ಕೇಸ್; ದರ್ಶನ್ ಒಳ್ಳೆಯ ವ್ಯಕ್ತಿ, ಸತ್ಯ ಏನೆಂದು ಗೊತ್ತಾಗುತ್ತದೆ ಎಂದ ಬಿ.ಸಿ. ಪಾಟೀಲ್
Copy and paste this URL into your WordPress site to embed
Copy and paste this code into your site to embed