ಐಪಿಎಲ್​ನ 2 ಪಂದ್ಯಗಳ ದಿನಾಂಕ ಬದಲಿಸಿದ ಬಿಸಿಸಿಐ; ಕಾರಣ ಹೀಗಿದೆ

ನವದೆಹಲಿ: ಏಪ್ರಿಲ್​ 16 ಹಾಗೂ 17ರಂದು ನಡೆಯಬೇಕಿದ್ದ 17ನೇ ಆವೃತ್ತಿಯ ಐಪಿಎಲ್​ ಪಂದ್ಯವನ್ನು ಮರುನಿಗದಿ ಮಾಡಲಾಗಿದ್ದು, ಬಿಸಿಸಿಐ 2 ಪಂದ್ಯಗಳ ದಿನಾಂಕವನ್ನು ಬದಲಿಸಿ ಪ್ರಕಟಿಸಿದೆ. ರಾಮನವಮಿ ಪ್ರಯುಕ್ತ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಏಪ್ರಿಲ್​ 17ರಂದು ರಾಮನವಮಿ ಆಚರಿಸಲಾಗುತ್ತಿದ್ದು, ಐಪಿಎಲ್​ನ 31ನೇ ಮತ್ತು 32ನೇ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವು ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್​ 16ರಂದು ನಡೆಯಲಿದೆ … Continue reading ಐಪಿಎಲ್​ನ 2 ಪಂದ್ಯಗಳ ದಿನಾಂಕ ಬದಲಿಸಿದ ಬಿಸಿಸಿಐ; ಕಾರಣ ಹೀಗಿದೆ