ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕಕ್ಕೆ ಜಮ್ಮು-ಕಾಶ್ಮೀರ ಮೊದಲ ಎದುರಾಳಿ

ಬೆಂಗಳೂರು: ಕರೊನಾ ಹಾವಳಿಯ ನಡುವೆ ದೇಶದ 6 ನಗರಗಳ ಬಯೋ-ಬಬಲ್ ವಲಯದಲ್ಲಿ ನಡೆಯಲಿರುವ ದೇಶೀಯ ಕ್ರಿಕೆಟ್ ಋತುವಿನ ಮೊದಲ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಹಾಲಿ ಚಾಂಪಿಯನ್ ಕರ್ನಾಟಕ ತಂಡ ಜನವರಿ 10ರಂದು ತನ್ನ ಮೊದಲ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡವನ್ನು ಎದುರಿಸಲಿದೆ. ಕರ್ನಾಟಕ ತಂಡ ಎ ಗುಂಪಿನಲ್ಲಿದ್ದು, ಎಲ್ಲ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಕರ್ನಾಟಕ ತಂಡ ಜನವರಿ 12ರಂದು ಪಂಜಾಬ್, ಜನವರಿ 14ರಂದು ತ್ರಿಪುರ, ಜನವರಿ 16ರಂದು ರೈಲ್ವೇಸ್ ಮತ್ತು ಜನವರಿ 16ರಂದು … Continue reading ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕಕ್ಕೆ ಜಮ್ಮು-ಕಾಶ್ಮೀರ ಮೊದಲ ಎದುರಾಳಿ