ಐಪಿಎಲ್‌ಗಾಗಿ ವಿಶೇಷ ಪ್ಲ್ಯಾನ್, ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ಕಡಿತ?

ನವದೆಹಲಿ: ಕರೊನಾ ಹಾವಳಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಐಪಿಎಲ್ 14ನೇ ಆವೃತ್ತಿಯನ್ನು ಸೆಪ್ಟೆಂಬರ್‌ನಲ್ಲಿ ಪೂರ್ಣಗೊಳಿಸಲು ಬಿಸಿಸಿಐ ವಿಶೇಷ ಯೋಜನೆಯನ್ನು ರೂಪಿಸುತ್ತಿದೆ. ಐಪಿಎಲ್ ಟೂರ್ನಿಗೆ ಸಮಯ ಹೊಂದಿಸುವ ಸಲುವಾಗಿ ಬಿಸಿಸಿಐ, ಮುಂಬರುವ ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೆಲ ಪಂದ್ಯಗಳನ್ನು ಕಡಿತಗೊಳಿಸುವ ಬಗ್ಗೆಯೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ಇಸಿಬಿ) ಜತೆಗೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ‘ಟೆಸ್ಟ್ ಸರಣಿಯಿಂದ ಒಂದು ಅಥವಾ ಎರಡು ಟೆಸ್ಟ್ ಪಂದ್ಯಗಳನ್ನು ಕಡಿತಗೊಳಿಸುವ ಬಗ್ಗೆ ಇಸಿಬಿ ಮತ್ತು ಬಿಸಿಸಿಐ ನಡುವೆ ಚರ್ಚೆಗಳು ನಡೆಯುತ್ತಿವೆ. ಅದರ … Continue reading ಐಪಿಎಲ್‌ಗಾಗಿ ವಿಶೇಷ ಪ್ಲ್ಯಾನ್, ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ಕಡಿತ?