ಐಪಿಎಲ್‌ಗೆ ಆತಿಥ್ಯ ವಹಿಸಿದ್ದಕ್ಕಾಗಿ ಯುಎಇಗೆ ಬಿಸಿಸಿಐ ಪಾವತಿಸಿರುವ ಮೊತ್ತವೆಷ್ಟು ಗೊತ್ತೇ?

ನವದೆಹಲಿ: ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಐಪಿಎಲ್ 13ನೇ ಆವೃತ್ತಿಗೆ ಯಶಸ್ವಿಯಾಗಿ ಆತಿಥ್ಯ ವಹಿಸಿದ ಯುಎಇ ಕ್ರಿಕೆಟ್ ಮಂಡಳಿಗೆ ಬಿಸಿಸಿಐ 100 ಕೋಟಿ ರೂ. ಮೊತ್ತವನ್ನು ಪಾವತಿಸಿದೆ ಎಂದು ವರದಿಯಾಗಿದೆ. ಏಪ್ರಿಲ್-ಮೇನಲ್ಲಿ ಭಾರತದಲ್ಲಿ ನಡೆಯಬೇಕಾಗಿದ್ದ ಟೂರ್ನಿ ಕರೊನಾ ಹಾವಳಿಯಿಂದಾಗಿ ಮುಂದೂಡಲ್ಪಟ್ಟಿತ್ತು. ಬಳಿಕ ಯುಎಇಗೆ ಸ್ಥಳಾಂತರಗೊಂಡಿತ್ತು. ಟೂರ್ನಿ ನಡೆಯದೆ ಹೋಗಿದ್ದರೆ ಬಿಸಿಸಿಐ ಬರೋಬ್ಬರಿ 4 ಸಾವಿರ ಕೋಟಿ ರೂ. ನಷ್ಟ ಅನುಭವಿಸುವ ಭೀತಿ ಎದುರಿಸಿತ್ತು. ಯುಎಇಯಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಐಪಿಎಲ್ ಟೂರ್ನಿ ಆಯೋಜನೆಗೊಂಡಿತ್ತು. 2014ರಲ್ಲಿ … Continue reading ಐಪಿಎಲ್‌ಗೆ ಆತಿಥ್ಯ ವಹಿಸಿದ್ದಕ್ಕಾಗಿ ಯುಎಇಗೆ ಬಿಸಿಸಿಐ ಪಾವತಿಸಿರುವ ಮೊತ್ತವೆಷ್ಟು ಗೊತ್ತೇ?