ಏಕದಿನ ವಿಶ್ವಕಪ್ 2023| ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ; ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬಿಸಿಸಿಐ

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ ಟೂರ್ನಿಯು ಆರಂಭವಾಗಿದ್ದು, ಇಡೀ ವಿಶ್ವವೇ ಬದ್ದವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಎದುರು ನೋಡುತ್ತಿದೆ. ಅಕ್ಟೋಬರ್​ 14ರಂದು ಅಹಮದಬಾದಿನಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದ್ದು, ಟಿಕೆಟ್​ಗಾಗಿ ಹೆಚ್ಚಿನ ಬೇಡಿಕೆ ಇದೆ. ಈ ಸಂಬಂಧ ಕ್ರಮಕ್ಕೆ ಮುಂದಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 14 ಸಾವಿರ ಟಿಕೆಟ್​ಗಳನ್ನು ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋದಾಮು ದುರಂತ; … Continue reading ಏಕದಿನ ವಿಶ್ವಕಪ್ 2023| ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ; ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬಿಸಿಸಿಐ