ಖಾಲಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ ಐಪಿಎಲ್​; ರಾಜ್ಯ ಕ್ರಿಕೆಟ್​ ಮಂಡಳಿಗಳಿಗೆ ಗಂಗೂಲಿ ಪತ್ರ

ಮುಂಬೈ: ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಿಸುವುದು ಸೇರಿ ಈ ವರ್ಷ ಇಂಡಿಯನ್​ ಪ್ರಿಮಿಯರ್​ ಲೀಗ್​ (ಐಪಿಎಲ್​) ಆಯೋಜನೆಗೆ ಲಭ್ಯವಿರುವ ಅವಕಾಶಗಳ ಬಗ್ಗೆಯೂ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (ಬಿಸಿಸಿಐ) ಚರ್ಚೆ ನಡೆಸಿದೆ. ಅಕ್ಟೋಬರ್​ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ಐಸಿಸಿ) ಟಿ-20 ವಿಶ್ವಕಪ್​ ಆಯೋಜನೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವ ಮಧ್ಯೆಯೂ ಬಿಸಿಸಿಐ ಇಂಥದ್ದೊಂದು ಚಿಂತನೆ ನಡೆಸಿದೆ. ರಾಜ್ಯ ಕ್ರಿಕೆಟ್​ ಮಂಡಳಿಗಳಿಗೆ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಬರೆದಿರುವ ಪತ್ರದಲ್ಲಿ ಈ ಅಂಶಗಳ್ನು ಪ್ರಸ್ತಾಪಿಸಲಾಗಿದೆ. ಇದನ್ನೂ ಓದಿ; ನಾವಷ್ಟೇ ಅಲ್ಲ, ಅಂಡಾಣು … Continue reading ಖಾಲಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ ಐಪಿಎಲ್​; ರಾಜ್ಯ ಕ್ರಿಕೆಟ್​ ಮಂಡಳಿಗಳಿಗೆ ಗಂಗೂಲಿ ಪತ್ರ