ಯುಎಇಯಲ್ಲಿ ಐಪಿಎಲ್​ ಆಯೋಜನೆಗೆ ಬಿಸಿಸಿಐ ಪ್ಲ್ಯಾನ್​ ಹೇಗಿದೆ ಗೊತ್ತಾ?

ನವದೆಹಲಿ: ಭಾರತದಲ್ಲಿ ಕೊರನಾ ವೈರಸ್​ ಹಾವಳಿ ಹೆಚ್ಚುತ್ತಿರುವ ನಡುವೆ ಐಪಿಎಲ್​ 13ನೇ ಆವೃತ್ತಿಯನ್ನು ವಿದೇಶಕ್ಕೆ ಸ್ಥಳಾಂತರಿಸಲು ಬಿಸಿಸಿಐ ಸಿದ್ಧವಾಗಿದೆ. ಯುಎಇಯಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಭರ್ಜರಿ ಯೋಜನೆಯನ್ನು ರೂಪಿಸಿದೆ. ಭಾರತ ತಂಡಕ್ಕೆ ಯುಎಇಯಲ್ಲಿ 4-6 ವಾರಗಳ ಶಿಬಿರವನ್ನೂ ಆಯೋಜಿಸುವ ಬಗ್ಗೆ ಬಿಸಿಸಿಐ ಅಲ್ಲಿನ ಕ್ರಿಕೆಟ್​ ಮಂಡಳಿಯೊಂದಿಗೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಭಾರತ ತಂಡದ ಆಟಗಾರರು ಮಾತ್ರವಲ್ಲದೆ ಐಪಿಎಲ್​ನಲ್ಲಿ ಆಡಲಿರುವ ವಿದೇಶಿ ಆಟಗಾರರಿಗೂ ಯುಎಇಯಲ್ಲಿ ತರಬೇತಿಗೆ ವ್ಯವಸ್ಥೆಗಳನ್ನು ಸಜ್ಜುಗೊಳಿಸಲು ಬಿಸಿಸಿಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಯುಎಇಯಲ್ಲಿ ಐಪಿಎಲ್​ … Continue reading ಯುಎಇಯಲ್ಲಿ ಐಪಿಎಲ್​ ಆಯೋಜನೆಗೆ ಬಿಸಿಸಿಐ ಪ್ಲ್ಯಾನ್​ ಹೇಗಿದೆ ಗೊತ್ತಾ?