17ರಂದು ಬಿಕಾಂ ಅಂತಿಮ ಸೆಮಿಸ್ಟರ್ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಪರೀಕ್ಷೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ಸೋಮವಾರ (ಅ.12) ನಡೆಯಬೇಕಿದ್ದ ಬಿಕಾಂ 6ನೇ ಸೆಮಿಸ್ಟರ್​ನ 6.2 ಪ್ರಿನ್ಸಿಪಲ್ಸ್ ಆಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ (ಸಿಬಿಸಿಎಸ್) ಪರೀಕ್ಷೆ ಅ.17ರಂದು ಬೆಳಗ್ಗೆ 9.30 ರಿಂದ 12.30ರ ವರೆಗೆ ನಡೆಯಲಿದೆ. ಅ.12ರಂದು ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು ಎಂದು ಬೆಂಗಳೂರು ವಿವಿ ತಿಳಿಸಿದೆ. ಎಬಿವಿಪಿ ಪ್ರತಿಭಟನೆ: ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ (ಅ.13) ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಪ್ರತಿಭಟನೆ ನಡೆಸಿದರು. ಕರೊನಾ ಸಂದರ್ಭದಲ್ಲಿ … Continue reading 17ರಂದು ಬಿಕಾಂ ಅಂತಿಮ ಸೆಮಿಸ್ಟರ್ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಪರೀಕ್ಷೆ