20.4 C
Bengaluru
Sunday, January 19, 2020

ಚಾಕಲೇಟ್ ಕೊಡುವ ಮುನ್ನ ಯೋಚಿಸಿ

Latest News

ಕೊಹ್ಲಿ ಟೀಕಿಸುವ ಭರದಲ್ಲಿ ಅನುಷ್ಕಾ ಎಳೆತಂದು ಕೆಟ್ಟದಾಗಿ ಟ್ವೀಟ್​ ಮಾಡಿದ ಲೇಖಕಿಗೆ ಟ್ವಿಟ್ಟಿಗರ ಟೀಕಾಸ್ತ್ರ!

ನವದೆಹಲಿ: ಹತ್ತು ವಿಕೆಟ್​ ಅಂತರದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಮೊದಲ ಏಕದಿನ ಪಂದ್ಯ ಸೋತ ಬೆನ್ನಲ್ಲೇ ನಾಯಕ ವಿರಾಟ್​ ಕೊಹ್ಲಿಯ...

ನಮ್ಮಲ್ಲಿದೆ ಚಾರಿತ್ರಿಕ ಪುರುಷರ ಪೂಜಿಸುವ ಪಂಥ

ಮೈಸೂರು: ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿ ಅವರೆಲ್ಲಾ ಚಾರಿತ್ರಿಕ ಪುರುಷರಾದರೂ ಅದಕ್ಕೆ ಪುರಾಣದ ಪರಿಕಲ್ಪನೆ ನೀಡಿ ಅವರನ್ನು ದೇವರನ್ನಾಗಿ ಪೂಜಿಸುವ ಭಕ್ತಪಂಥವೇ ನಮ್ಮಲ್ಲಿದೆ...

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೇಯರ್ ಪಟ್ಟ

ಮೈಸೂರು: ನಗರಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಒಲಿದಿದ್ದು, ಮೇಯರ್ ಆಗಿ ತಸ್ನಿಂ, ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾದರು. ಪಾಲಿಕೆ...

ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರೋಧಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಬನ್ನಿಮಂಟಪ...

ಗಮನ ಸೆಳೆದ ಸೈಕ್ಲೋಥಾನ್, ಮ್ಯಾರಥಾನ್

ಮೈಸೂರು: ಯುವಜನರ ದೈಹಿಕ ದಕ್ಷತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಫಿಟ್ ಇಂಡಿಯಾ ಅಭಿಯಾನದಡಿ ಶನಿವಾರ ಸೈಕ್ಲೋಥಾನ್ ಮತ್ತು ಮ್ಯಾರಥಾನ್ ನಡೆಯಿತು. ನೆಹರು ಯುವಕೇಂದ್ರ, ಯುವ...

ಹುಬ್ಬಳ್ಳಿ: ಮಕ್ಕಳು ಅಳುತ್ತಿದ್ದರೆ ಸಮಾಧಾನಪಡಿಸಲು ಚಾಕಲೇಟ್ ಕೊಡಿಸಲು ಕರೆದುಕೊಂಡು ಹೋಗುವುದು ಇಲ್ಲವೆ ಮಕ್ಕಳು ತಿನ್ನುತ್ತಾರೆ ಎಂದು ಚಾಕಲೇಟ್​ ತೆಗೆದುಕೊಂಡು ಹೋಗುವುದು ಸಾಮಾನ್ಯ…

ಆದರೆ, ಮಕ್ಕಳಿಗೆ ಕೊಡುವ ಕೆಲ ಚಾಕಲೇಟ್ ಎಷ್ಟು ಸುರಕ್ಷಿತ ಎಂಬ ಆತಂಕ ಎದುರಾಗಿದೆ. ಹುಬ್ಬಳ್ಳಿ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಚೀನಾದ್ದು ಎನ್ನಲಾಗುವ ಚಾಕಲೇಟ್ ಮಕ್ಕಳಿಗೆ ಮಾರಕವಾಗಿ ಪರಿಣಮಿಸಬಹುದು ಎಚ್ಚರ!

ಈ ಚಾಕಲೇಟ್​ಗೆ ಬೆಂಕಿ ಹಚ್ಚಿದರೆ ಪ್ಲಾಸ್ಟಿಕ್​ನಂತೆ ಸುಡುತ್ತದೆ. ಫ್ರೂಟಿ ಮೆಲ್ಲೊ ಎಂಬ ಹೆಸರಿನ ಚಾಕಲೇಟ್​ಅನ್ನು ಮಕ್ಕಳಿಗೆ ಕೊಡುವ ಮೊದಲು ವಿಚಾರ ಮಾಡಬೇಕು ಎಂದು ಇದಕ್ಕೆ ಬೆಂಕಿ ಹೊತ್ತಿಸಿ ಪರೀಕ್ಷಿಸಿರುವ ಕೆಲವರು ಅಭಿಪ್ರಾಯಪಟ್ಟಿದ್ದಾರೆ.ಚಾಕಲೇಟ್ ಪ್ಯಾಕೆಟ್ ಮೇಲೆ ಇದು ಚೀನಾದಲ್ಲಿ ತಯಾರಾಗಿದ್ದು ಎಂಬ ಲೇಬಲ್ ಇದೆ. ಹಾಗಾಗಿ ಮಕ್ಕಳಿಗೆ ಚಾಕಲೇಟ್ ಕೊಡಿಸುವ ಮೊದಲು ಅದರಲ್ಲಿ ಏನಿದೆ ಎನ್ನುವುದನ್ನು ಒಂದಿಷ್ಟಾದರೂ ಪರೀಕ್ಷಿಸುವ ಅಗತ್ಯವಿದೆ.

ನೋಡಲು ಚಾಕಲೇಟ್ ಅಂದವಾಗಿ ಕಾಣುತ್ತದೆ. ಪರೀಕ್ಷಾರ್ಥವಾಗಿ ಬೆಂಕಿ ಹೊತ್ತಿಸಿದಾಗ ಸ್ವಲ್ಪ ಉರಿದು ಕಪ್ಪಾಗುತ್ತದೆ. ಮೇಣದಂತೆ ಕೈಗೆ ಅಂಟಿಕೊಳ್ಳುತ್ತದೆ. ಹೀಗಾಗಿ ಇದರ ಗುಣಮಟ್ಟ ಮತ್ತು ಸೇವಿಸಿದ ಮಕ್ಕಳ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಅನುಮಾನಗಳಿವೆ.

| ಶಿವಾನಂದ, ವಿಶ್ವೇಶ್ವರ ನಗರ, ಹುಬ್ಬಳ್ಳಿ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...