ಗಿನ್ನೆಸ್ ದಾಖಲೆಯ ಹಾದಿಯಲ್ಲಿ ಹುಬ್ಬಳ್ಳಿಯ ಬ್ಯೂಟಿಷಿಯನ್ ಶೈಲಜಾ ಬಗಾಡೆ

ಹುಬ್ಬಳ್ಳಿ: ಮದುಮಗಳಿಗೆ ವಿಶೇಷ ಅಲಂಕಾರ ಮಾಡುವ ಆನ್‌ಲೈನ್ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಬ್ಯೂಟಿಷಿಯನ್ ಶೈಲಜಾ ಶ್ರೀರಾಮ ಬಗಾಡೆ ಪಾಲ್ಗೊಳ್ಳುವ ಮೂಲಕ ಸಾಧನೆಯ ಹಾದಿಯಲ್ಲಿದ್ದಾರೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್‌ಗೆ ದಾಖಲಾಗುವ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮುಖೇನ ಶೈಲಜಾ ಹುಬ್ಬಳ್ಳಿಯ ಹಿರಿಮೆ-ಗರಿಮೆ ಹೆಚ್ಚಿಸಿದ್ದಾರೆ. ಬ್ರಾಹ್ಮಣಿ ಇವೆಂಟ್ಸ್ ಆ್ಯಂಡ್ ಎಕ್ಸಿಬಿಷನ್ ಪ್ರೈ. ಲಿ., ಬೀಸಾ ಇಂಟರ್‌ನ್ಯಾಶನಲ್ ಬ್ಯೂಟಿ ಸಲೂನ್ ಟ್ರೇಡ್ ಶೋ ಹಾಗೂ ಆಲ್ ಇಂಡಿಯಾ ಹೇರ್ ಆ್ಯಂಡ್ ಬ್ಯೂಟಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ 45 ನಿಮಿಷದಲ್ಲಿ ಮದುಮಗಳಿಗೆ ವಿಶೇಷ ಅಲಂಕಾರ ಮಾಡುವ ಆನ್‌ಲೈನ್ … Continue reading ಗಿನ್ನೆಸ್ ದಾಖಲೆಯ ಹಾದಿಯಲ್ಲಿ ಹುಬ್ಬಳ್ಳಿಯ ಬ್ಯೂಟಿಷಿಯನ್ ಶೈಲಜಾ ಬಗಾಡೆ