ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್​ಇ ಕಾರಣ: ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯ

ಹುಬ್ಬಳ್ಳಿ: ಗಡಿ ಜಿಲ್ಲೆ ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್​ಇ ಸಂಸ್ಥೆ ಕಾರಣ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂ.ಆರ್. ಸಾಖರೆ ಪ್ರೌಢಶಾಲೆ ಮೈದಾನದಲ್ಲಿ ಶುಕ್ರವಾರ ಕೆಎಲ್​ಇ ಸಂಸ್ಥೆ ಬೆಳಗಾವಿ ಮತ್ತು ಕೆಎಲ್​ಇ ತಾಂತ್ರಿಕ ವಿಶ್ವವಿದ್ಯಾಲಯ ಆಯೋಜಿಸಿದ್ದ ಅವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಸುವರ್ಣ ವಿಧಾನಸೌಧ ನಿರ್ವಣಕ್ಕೂ ಪೂರ್ವ ಬೆಳಗಾವಿಯ ಕೆಎಲ್​ಇ ಕಾಲೇಜಿನಲ್ಲಿ 2 ಬಾರಿ ವಿಧಾನ ಮಂಡಲ ಅಧಿವೇಶನ ನಡೆದಿದೆ. ವಿಶ್ವ ಕನ್ನಡ ಸಮ್ಮೇಳನವನ್ನೂ ಬೆಳಗಾವಿಯಲ್ಲಿ … Continue reading ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್​ಇ ಕಾರಣ: ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯ