More

    ಪರೀಕ್ಷಾ ಕೇಂದ್ರಗಳ ಹತ್ತಿರದ ಜೆರಾಕ್ಸ್​-ಕಂಪ್ಯೂಟರ್ ಅಂಗಡಿ​ ಮುಚ್ಚಲು ಪೊಲೀಸ್ ಕಮಿಷನರ್ ಆದೇಶ

    ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾ.28ರಿಂದ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

    ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ನಿರ್ಬಂಧ ವಿಧಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

    ಜೇಮ್ಸ್​ಗೆ ಎತ್ತಂಗಡಿ ಆತಂಕ!; ನಿರ್ಮಾಪಕರು ಏನೆಂದರು?

    ಮಾಜಿ ಸಿಎಂ ಎಚ್​ಡಿಕೆ ಬಳಿಗೆ ಆಯುಷ್​-ದಂತ ವೈದ್ಯರ ದಂಡು; ಕಾರಣವಿದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts