ಬಿಇಎಲ್‌ನಿಂದ ಅಪ್ರೆಂಟಿಸ್ ಹುದ್ದೆಗೆ ಕರೆ; ಜನವರಿ 10ರಂದು ನೇರ ಸಂದರ್ಶನಕ್ಕೆ ಆಹ್ವಾನ

ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಭಾರತ ಸರ್ಕಾರದ ವ್ಯಾಪ್ತಿಗೆ ಒಳಪಟ್ಟ, ಸಾರ್ವಜನಿಕ ರಂಗದ ಸಂಸ್ಥೆಯಾಗಿದ್ದು, ಭಾರತದ ಸೇನೆಗೆ ಸಂಬಂಧಪಟ್ಟ ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆ ಮತ್ತು ಸರಬರಾಜಿಗಾಗಿ 1954ರಲ್ಲಿ ಸ್ಥಾಪಿಸಲಾಗಿದೆ. ಪ್ರಸ್ತುತ ಈ ಸಂಸ್ಥೆಯು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 10ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು ಹುದ್ದೆ: 81 ಹುದ್ದೆಗಳ ವಿವರಗ್ರ್ಯಾಜುಯೆಟ್ ಅಪ್ರೆಂಟಿಸ್ 63ಟೆಕ್ನಿಷಿಯನ್(ಡಿಪ್ಲೊಮಾ)ಅಪ್ರೆಂಟಿಸ್ 10ಬಿ.ಕಾಂ ಅಪ್ರೆಂಟಿಸ್ 08 ವಿದ್ಯಾರ್ಹತೆಹುದ್ದೆಗೆ ಅರ್ಜಿ ಸಲ್ಲಿಸುವ … Continue reading ಬಿಇಎಲ್‌ನಿಂದ ಅಪ್ರೆಂಟಿಸ್ ಹುದ್ದೆಗೆ ಕರೆ; ಜನವರಿ 10ರಂದು ನೇರ ಸಂದರ್ಶನಕ್ಕೆ ಆಹ್ವಾನ