21.7 C
Bengaluru
Tuesday, January 21, 2020

ಅಧಿವೇಶನದಲ್ಲಿ ಸರ್ಕಾರ ಸಮರ್ಥ ಉತ್ತರ ಕೊಡದಿದ್ದರೆ ನಾವು ಬಿಡುವುದಿಲ್ಲ: ಬಿಎಸ್​ವೈ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ನೀರಾವರಿ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಒಂದು ವೇಳೆ ಸರ್ಕಾರ ಸಮರ್ಥ ಉತ್ತರ ಕೊಡದಿದ್ದರೆ, ನಾವು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್​.ಯಡಿಯೂರಪ್ಪ ಅವರು ದೋಸ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ಸೋಮವಾರ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಮಾತನಾಡಿದ ಅವರು ಸಿಎಂ ಕುಮಾರಸ್ವಾಮಿ ಜನಹಿತ ಮರೆತು ತುಘಲಕ್​ ದರ್ಬಾರ್ ನಡೆಸುತ್ತಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಅಧಿವೇಶನದಲ್ಲಿ ಉತ್ತರ ಕೊಡಲು ಕೆಲವೇ ರೈತರ ಸಾಲಮನ್ನಾ ಮಾಡಿ ಋಣಪತ್ರ ಕೊಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರತಿಪಕ್ಷ, ಮಾಧ್ಯಮದವರ ಬಗ್ಗೆ ಗೌರವವಿಲ್ಲ
ಮುಖ್ಯಮಂತ್ರಿಗೆ ಪ್ರತಿಪಕ್ಷ ಹಾಗೂ ಮಾಧ್ಯಮದವರ ಬಗ್ಗೆ ಗೌರವವಿಲ್ಲ. ಪ್ರತಿಪಕ್ಷದವರನ್ನು ಜೀತದಾಳುಗಳಾಗಿ ಇರಬೇಕು ಎಂದು ಸಿಎಂ ಬಯಸುತ್ತಿದ್ದಾರೆ. ಸರ್ಕಾರ ಬದುಕಿದೆಯಾ? ವಿಧಾನಸೌಧದಲ್ಲಿ ನಿಮ್ಮ ಮಂತ್ರಿಗಳು ಇದ್ದಾರೆಯೇ ಎಂದು ಸಿಎಂರನ್ನು ಬಿಎಸ್​ವೈ ಪ್ರಶ್ನಿಸಿದರು.

ಬರ ಪ್ರದೇಶಗಳಿಗೆ ಸಿಎಂ ಭೇಟಿ ನೀಡುತ್ತಿಲ್ಲ
ಬರ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿ ಪರಿಶೀಲನೆ ಮಾಡುತ್ತಿಲ್ಲ. ಬರದಿಂದಾಗಿ ರೈತರು ಬೆಲೆಬಾಳುವ ದನಕರುಗಳನ್ನು ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಇವೆಲ್ಲ ಸಿಎಂ ಗಮನಕ್ಕೆ ಬರುತ್ತಿಲ್ಲ. ಅಧಿವೇಶನ ವೇಳೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅಂದರೆ ಮೈತ್ರಿ ಸರ್ಕಾರದ ಮೇಲೆ ರೈತರಿಗೆ ವಿಶ್ವಾಸ ಇಲ್ಲವೆಂದು ಅರ್ಥ. ಅಧಿವೇಶನದ ಬಳಿಕವೂ ನಾವು ಉತ್ತರ ಕರ್ನಾಟಕ ಭಾಗದಿಂದ ಹೋರಾಟ ಆರಂಭ ಮಾಡುತ್ತೇವೆ ಎಂದರು.

ಸರ್ಕಾರ ಬೀಳಬಹುದು
ಹಳ್ಳಿಗಳಲ್ಲಿ ವಾಸ ಮಾಡುವುದಾಗಿ ಹೇಳಿ ಸಿಎಂ ವಾಸ ಮಾಡಲಿಲ್ಲ. ಹುಬ್ಬಳ್ಳಿಯಲ್ಲಿ ಮನೆ ಮಾಡುವುದಾಗಿ ಹೇಳಿ ಮಾಡಿದ ಮನೆಯನ್ನು ಖಾಲಿ ಮಾಡಿದ್ದಾರೆ. ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ಗೊತ್ತಿಲ್ಲ. ನಾವು 104 ಶಾಸಕರಿದ್ದೇವೆ. ಸ್ವಲ್ಪ ಪ್ರಯತ್ನಪಟ್ಟು 10 ಸ್ಥಾನ ಪಡೆದಿದ್ದರೆ ಇವಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿತ್ತು. ಕಾಂಗ್ರೆಸ್ ಅಸಮಾಧಾನದಿಂದ ಸರ್ಕಾರ ಬಿದ್ದರೆ ಬೀಳಬಹುದು ಎಂದು ತಿಳಿಸಿದರು.

ನಾನಿನ್ನೂ ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ
ನಾನಿನ್ನೂ 10 ರಿಂದ 15 ವರ್ಷ ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ. ಜೆಡಿಎಸ್ ಮನೆಗೆ ಕಳುಹಿಸಲು ನಾನು ರಾಜಕಾರಣ ಮಾಡುತ್ತೇನೆ ಎಂದು ಹೇಳುವ ಮೂಲಕ ಬಿಎಸ್​ವೈಗೆ ವಯಸ್ಸಾಯ್ತು ರಾಜಕಾರಣದಲ್ಲಿ ಹೆಚ್ಚು ದಿನ ಇರಲ್ಲ ಎಂದು ಹೇಳಿದವರಿಗೆ ತಿರುಗೇಟು ನೀಡಿದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...