ಬೆಳಗಾವಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯನ್ನು ಇಂದು ಘೋಷಣೆ ಮಾಡಲಾಗಿದೆ. ಆ ಪ್ರಕಾರ ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ದಿನೇಶ್ ಗುಂಡೂರಾವ್ , ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. … Continue reading ಬೆಳಗಾವಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ