18.5 C
Bangalore
Sunday, December 15, 2019

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ ಟಾಂಗ್​ ಕೊಟ್ಟ ಸತೀಶ್​ ಜಾರಕಿಹೊಳಿ!

Latest News

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಟ್ಟಿ ಸಲ್ಲಿಕೆ

ರಾಮನಗರ/ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ...

ಬದುಕಿನ ಸತ್ಯವ ಒರೆಗೆ ಹಚ್ಚುವ ಯತ್ನ…

ಮನುಷ್ಯಜೀವನದ ಸತ್ಯಾನ್ವೇಷಣೆಗೆ ಸಂಬಂಧಿಸಿದ ಗಂಭೀರ ಓದಿನ ಪುಸ್ತಕವಿದು. ಬದುಕಿನ ಸಣ್ಣ ಸಣ್ಣ ಸತ್ಯಗಳ ಅರಿವು ಮೂಡಲು ಸಹಕಾರಿ. ಮೊದಲಿದ್ದದ್ದು ಬರಿ ನೀರು; ಮೊದಲ ಜೀವ ಸಸ್ಯ,...

ನಂ. 1 ಟ್ರೆಂಡಿಂಗ್​ನಲ್ಲಿ ಶ್ರೀಮನ್ನಾರಾಯಣ ಹ್ಯಾಂಡ್ಸ್ ಅಪ್ ಸಾಂಗ್

ಬೆಂಗಳೂರು: ಈಗಾಗಲೇ ಮೇಕಿಂಗ್​ನಿಂದಲೇ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಈಗ ಹಾಡಿನಿಂದಾಗಿಯೂ ಕುತೂಹಲ ಹೆಚ್ಚಿಸಿದೆ. ಗುರುವಾರವಷ್ಟೇ ಬಿಡುಗಡೆ ಆಗಿರುವ ಈ ಚಿತ್ರದ...

ಪುರಾಣ ಇತಿಹಾಸ… ಸಾಹಿತಿಗಳಿಗೆ ಸುಗ್ರಾಸ

ಕಳೆದ ವಾರ ಪಂಚ್ ಕಾ ಜಾಯ್ ಅಂಕಣದಲ್ಲಿ ದ್ರೌಪದಿ ವಸ್ತ್ರಾಪಹರಣದ ಬಗ್ಗೆ ಬರೆದಿದ್ದೆ. ಬರೆದು ಮುಗಿಸಿದ ನಂತರ ನೆನಪಾದ ಒಂದು ಹಳೆಯ ನಗೆಹನಿಯನ್ನು ಈ ವಾರ...

ಉತ್ತರ ಪ್ರದೇಶ ವಿರುದ್ಧ ರಣಜಿ ಟ್ರೋಫಿ ಪಂದ್ಯಕ್ಕೆ ರಾಜ್ಯ ತಂಡ ಪ್ರಕಟ

ಬೆಂಗಳೂರು: ತಮಿಳುನಾಡು ವಿರುದ್ಧದ ಮೊದಲ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸುವ ಮೂಲಕ ರಣಜಿ ಟ್ರೋಫಿ ದೇಶಿಯ ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಕರ್ನಾಟಕ ತಂಡ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ ಹೊಳಿ ವಿರುದ್ಧ ಮಾಜಿ ಸಚಿವ ಸತೀಶ್​ ಜಾರಕಿಹೊಳಿ ಕಿಡಿಕಾರಿದ್ದು, ಮೀಮ್ಸ್ ವಿಡಿಯೋ​ ಮೂಲಕ ತಿರುಗೇಟು ನೀಡಿದ್ದಾರೆ.

ರಮೇಶ್​ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್​ನಿಂದ ಸೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಲಖನ್​, ನನ್ನ ಬೆನ್ನಗೆ ಚೂರಿ ಹಾಕಿದ ಎಂಬ ರಮೇಶ್​ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ತಳ್ಳಿ ಹಾಕಿದ್ದಾರೆ.

ಒಂದು ವೇಳೆ ಲಖನ್ ಬಿಜೆಪಿಯಲ್ಲಿದ್ದು, ರಮೇಶ್ ಬಿಜೆಪಿ ಸೇರಿದ ಬಳಿಕ ಅವರ ವಿರುದ್ಧ ಲಖನ್​ ಕಾಂಗ್ರೆಸ್​ ಟಿಕೇಟ್ ಕೇಳಿದ್ದರೆ ಅದು ಮೋಸವಾಗುತ್ತಿತ್ತು. ಆದರೆ, ರಮೇಶ್ ಕಾಂಗ್ರೆಸ್​ನಲ್ಲಿದ್ದಾಗಲೂ ಲಖನ್ ಕಾಂಗ್ರೆಸ್​ನಲ್ಲೇ ಇದ್ದಾರೆ, ಈಗಲೂ ಕಾಂಗ್ರೆಸ್​ನಲ್ಲೇ ಇರುವಾಗ ಅವರು ಹೇಗೆ ರಮೇಶ್​ ಬೆನ್ನಿಗೆ ಚೂರಿ ಹಾಕುತ್ತಾರೆ ಎಂದು ಸತೀಶ್​ ಪ್ರಶ್ನೆ ಮಾಡಿದರು.

ರಮೇಶ್ ಹೇಳಿದ ಹಾಗೆ ನಾವು ಕುಣಿಯಬೇಕು. ಹಾಗಾದರೆ ಮಾತ್ರ ನಮಗೆ ಅವರು ಶಹಬ್ಬಸ್​ಗಿರಿ ಕೊಡುತ್ತಾರೆ. ಅವರು ಹೇಳುವ ರೀತಿಯಂತೆ ನಾವು ಹೇಗೆ ನಾವು ಕುಣಿಬೇಕೆಂದರೆ ಒಮ್ಮೆ ನೀವೆ ಈ ವಿಡಿಯೋ ನೋಡಿ ಎಂದು ಮೀಮ್ಸ್​ ವಿಡಿಯೋ ಹರಿಬಿಟ್ಟು ಸತೀಶ್ ಟಾಂಗ್​ ನೀಡಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್​ ಆಗಿದೆ. (ದಿಗ್ವಿಜಯ ನ್ಯೂಸ್​)

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...