Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಸಾವು

Saturday, 11.08.2018, 9:57 AM       No Comments

ಬೆಳಗಾವಿ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಮೃತಪಟ್ಟಿರುವುದು ವರದಿಯಾಗಿದೆ.

ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದ ಮೌಲಾಲಿ ಪಾಟೀಲ್​(40) ಮೃತಪಟ್ಟ ಯೋಧ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧನನ್ನು ಚಿಕಿತ್ಸೆಗಾಗಿ ಪುಣೆ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.

ಇಂದು ಸ್ವಗ್ರಾಮ ಕಸಮಳಗಿಗೆ ಯೋಧನ ಪಾರ್ಥಿವ ಶರೀರ ತಲುಪಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಮೃತ ಯೋಧನಿಗೆ ಪತ್ನಿ, ಪುತ್ರ, ತಂದೆ, ತಾಯಿ‌ ಮತ್ತು ಮೂವರು ಸೋದರರು ಇದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top