More

  ಸಿಆರ್​ಪಿಎಫ್​ ಯೋಧನ ಕುಟುಂಬದ ಮೇಲೆ ರಮೇಶ್​ ಜಾರಕಿಹೊಳಿ ಬೆಂಬಲಿಗರಿಂದ ಹಲ್ಲೆ ಆರೋಪ

  ಬೆಳಗಾವಿ: ಸಚಿವ ರಮೇಶ್​ ಜಾರಕಿಹೊಳಿ ಬೆಂಬಲಿಗರ ವಿರುದ್ಧ ಸಿಆರ್​ಪಿಎಫ್ ಯೋಧನ ಕುಟುಂಬದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

  ಇದನ್ನೂ ಓದಿ: ಪತ್ನಿ ಸ್ನಾನ ಮುಗಿಸಿ ಬರುವಷ್ಟರಲ್ಲಿ ನಡೆದಿತ್ತೊಂದು ಭೀಕರ ಘಟನೆ…!

  ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಮನೆ ಮುಂದೆ ಮಾಟ ಮಾಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆಂದು ರಮೇಶ್ ಜಾರಕಿಹೊಳಿ ಬೆಂಬಲಿಗ ರಾಜು ತಳವಾರ ಹಾಗೂ ಅವರ ಗುಂಪಿನ ವಿರುದ್ದ ದೂರಿದ್ದಾರೆ.

  ರಾಜಕೀಯ ಒತ್ತಡದ ಹಿನ್ನೆಲೆ ಎಫ್​ಐಆರ್ ದಾಖಲಿಸಲು ಪೊಲೀಸರ ಹಿಂದೇಟು ಹಾಕಿದ್ದರಿಂದ ಯೋಧನ ಕುಟುಂಬ ರಾತ್ರಿಯೆಲ್ಲಾ ಠಾಣೆಯಲ್ಲೇ ಕಳೆದಿದೆ. ಕೊನೆಗೆ ಪೊಲೀಸರು ಬೆಳಗ್ಗೆ 3 ಗಂಟೆಗೆ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

  ಇದನ್ನೂ ಓದಿ:PHOTOS| ಹುಟ್ಟುಹಬ್ಬ ಸಂಭ್ರಮದಲ್ಲಿ ಸನ್ನಿ ಲಿಯೋನ್: ಮಾಜಿ ನೀಲಿ ತಾರೆಯ ಕುತೂಹಲಕಾರಿ ಸಂಗತಿಗಳಿವು!​

  ಸಿಆರ್​ಪಿಎಫ್​ ಯೋಧನ ಕುಟುಂಬದ ಮೇಲೆ ರಮೇಶ್​ ಜಾರಕಿಹೊಳಿ ಬೆಂಬಲಿಗರಿಂದ ಹಲ್ಲೆ ಆರೋಪ

  ಕರೊನಾ ಗೆದ್ದ 113 ವರ್ಷದ ಅಜ್ಜಿ ..!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts