ಡಬಲ್​ ಮರ್ಡರ್​ಗೆ ಬೆಚ್ಚಿಬಿದ್ದ ಬೆಳಗಾವಿ ಜನ: ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ … Continue reading ಡಬಲ್​ ಮರ್ಡರ್​ಗೆ ಬೆಚ್ಚಿಬಿದ್ದ ಬೆಳಗಾವಿ ಜನ: ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ