Chandrayaan-3: ಬಾಹ್ಯಾಕಾಶ ನೌಕೆಯ ಪ್ರಮುಖ ಬಿಡಿಭಾಗಗಳು ತಯಾರಾಗಿದ್ದು ಕುಂದಾನಗರಿ ಬೆಳಗಾವಿಯಲ್ಲಿ

ಬೆಳಗಾವಿ: ಕೋಟ್ಯಾಂತರ ಭಾರತೀಯರ ಕನಸಾದ ಚಂದ್ರಯಾನ 3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಇದೆಲ್ಲದರ ಹಿಂದೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಹಿರಿಯ ವಿಜ್ಞಾನಿಗಳಲ್ಲಿ ಒಬ್ಬರಾದ ಡಾ ರಿತು ಕರಿದಾಲ್ ಶ್ರೀವಾಸ್ತವ್ ಅವರು ಕಠಿಣ ಪರಿಶ್ರಮ ಅಡಗಿದ್ದು, ಅವರು ಈ ಯೋಜನೆ ಮುನ್ನಡೆಸುತ್ತಿದ್ದಾರೆ. ಅಂದಹಾಗೆ ಇನ್ನೊಂದು ಮಹತ್ವದ ಸಂಗತಿ ಬೆಳಕಿಗೆ ಬಂದಿದೆ. ಅದೇನೆಂದರೆ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯ ಪ್ರಮುಖ ಬಿಡಿಭಾಗಗಳು ನಮ್ಮ ಕುಂದಾನಗರಿ ಬೆಳಗಾವಿಯಲ್ಲಿ ತಯಾರಾಗಿವೆ. ಹೌದು, ಇಲ್ಲಿನ ಸರ್ವೋ ಕಂಟ್ರೋಲ್‌ … Continue reading Chandrayaan-3: ಬಾಹ್ಯಾಕಾಶ ನೌಕೆಯ ಪ್ರಮುಖ ಬಿಡಿಭಾಗಗಳು ತಯಾರಾಗಿದ್ದು ಕುಂದಾನಗರಿ ಬೆಳಗಾವಿಯಲ್ಲಿ