ಇಂದು ಯುವ ನಾಯಕರ ಮುಖಾಮುಖಿ; ರಾಯಲ್ಸ್‌ಗೆ ಕ್ಯಾಪಿಟಲ್ಸ್ ಸವಾಲು

ಮುಂಬೈ: ಈ ಬಾರಿ ಐಪಿಎಲ್‌ನಲ್ಲಿ ಹೊಸದಾಗಿ ನಾಯಕತ್ವ ಜವಾಬ್ದಾರಿ ಹೊತ್ತಿರುವ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಾದ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಮೊದಲ ಪಂದ್ಯದಲ್ಲೇ ಉತ್ತಮ ನಾಯಕತ್ವ ಗುಣ ಪ್ರದರ್ಶಿಸಿ ಗೆಲುವು ಕಂಡಿರುವ ರುವ ಪಂತ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ನಾಯಕನಾಗಿ ಆಡಿದ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಲರಾಗದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡಗಳು ಐಪಿಎಲ್-14ರಲ್ಲಿ ಗುರುವಾರ ಕಾದಾಡಲಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ … Continue reading ಇಂದು ಯುವ ನಾಯಕರ ಮುಖಾಮುಖಿ; ರಾಯಲ್ಸ್‌ಗೆ ಕ್ಯಾಪಿಟಲ್ಸ್ ಸವಾಲು