25.6 C
Bengaluru
Saturday, January 18, 2020

ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವ ನಾನಲ್ಲ

Latest News

ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಷಾ ಕಡೆ ನೋಡುತ್ತಿದೆ: ಸಿಎಂ ಬಿಎಸ್​ವೈ

ಹುಬ್ಬಳ್ಳಿ: ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ...

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ಪಾಕಿಸ್ತಾನಿಗಳು ಭಾರತ ಪ್ರವೇಶಿಸಬಹುದಾದ್ರೆ ಮಹಾರಾಷ್ಟ್ರದವರು ಬೆಳಗಾವಿಗೆ ಭೇಟಿ ನೀಡಬಾರದಾ?: ಸಂಜಯ್​ ರಾವತ್​

ಮುಂಬೈ: ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್​ ರಾವತ್​ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ...

ವಿಜಯವಾಣಿ ಸುದ್ದಿಜಾಲ ಯಾದಗಿರಿ
ನನ್ನ ರಾಜಕೀಯ ಇತಿಹಾಸದಲ್ಲಿ ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ ಜಾಯಮಾನ ನನ್ನದಲ್ಲ ಎಂದು ಶಾಸಕ ನಾಗನಗೌಡ ಕಂದಕೂರ ತಿಳಿಸಿದರು.

ಶನಿವಾರ ಗುರುಮಠಕಲ್ ಕ್ಷೇತ್ರದ ಬೆಳಗೇರಾ ಗ್ರಾಮದಲ್ಲಿ ಆರ್ಐಡಿಎಫ್ ಯೋಜನೆಯಡಿ ನಿಮರ್ಿಸಿದ ಪಶು ವೈದ್ಯಕೀಯ ಆಸ್ಪತ್ರೆ, ಹೈಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಿರ್ಮಿಸಿದ ಹೆಚ್ಚುವರಿ ಕೋಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಾಬು ಜಗಜೀವನರಾಮ್ ಭವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಬೇರೆ ಬೇರೆ ಪಕ್ಷಗಳ ಸರ್ಕಾರಗಳು ಅಧಿಕಾರಕ್ಕೆ ಬರುತ್ತವೆ. ಆದರೆ ಗ್ರಾಮೀಣ ಪ್ರದೇಶದಲ್ಲಿನ ಜನರ ಕಲ್ಯಾಣಕ್ಕಾಗಿ ಸ್ಪಂದಿಸಿದಾಗ ಮಾತ್ರ ಅಂತಹ ಸ ರಗಳ ಹೆಸರು ಜನರ ಮನಸ್ಸಿನಲ್ಲಿ ಉಳಿಯುತ್ತವೆ ಎಂದರು.

ಈ ಬಾರಿ ಚುನಾವಣೆಯಲ್ಲಿ ಗುರುಮಠಕಲ್ನ ಜನತೆ ನನಗೆ 80 ಸಾವಿರ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವುದು ನನ್ನ ಆದ್ಯ ಕರ್ತವ್ಯ. ಚುನಾವಣೆಗಳು ಬಂದಾಗ ಮಾತ್ರ ನಾವು ರಾಜಕೀಯ ಮಾಡಬೇಕೆ ಹೊರತು ಅಧಿಕಾರಕ್ಕೆ ಬಂದಾಗ ಅಲ್ಲ. ಈ ಕಾರಣದಿಂದ ನಾನು ಇಡೀ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು.

1986ರಲ್ಲಿ ನಾನು ಮೊದಲು ಜಿಪಂ ಚುನಾವಣೆಗೆ ಸ್ಪರ್ಧಿಸಿದಾಗ ಬೆಳಗೇರಾ ಗ್ರಾಮದ ಜನತೆ ನನ್ನ ಮೇಲೆ ವಿಶ್ವಾಸ ಮತ್ತು ಪ್ರೀತಿ ತೋರಿದ್ದನ್ನು ನಾನು ಯಾವತ್ತೂ ಮರೆಯುವಂತಿಲ್ಲ. ಆದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಮಾತ್ರ ಗ್ರಾಮದ ಜನತೆ ನನ್ನ ಮೇಲೆ ಮುನಿಸಿಕೊಂಡು ಕಡಿಮೆ ಮತ ನೀಡಿದ್ದಾರೆ. ಹಾಗಂತ ನಾನು ನಿಮ್ಮ ಮೇಲೆ ಯಾವುದೇ ಕಾರಣಕ್ಕೂ ಕೋಪಿಸಿಕೊಳ್ಳುವುದಿಲ್ಲ ಎಂದ ಕಂದಕೂರು, ಗ್ರಾಮದಲ್ಲಿನ ಯಾವುದೇ ಸಮಸ್ಯೆ ಇದ್ದರೂ ನನ್ನ ಬಳಿ ಹೇಳಿ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಸುಭಾಶಚಂದ್ರ ಹೊನಗೇರಾ, ಬಿಇಒ ರುದ್ರಗೌಡ ಪಾಟೀಲ್, ಸದಾಶಿವರಡ್ಡಿ, ರಾಮಣ್ಣ ಬೆಳಗೇರಾ, ಸಿದ್ದು ಬಿರಾದಾರ, ಬಸವರಾಜ ಗುತ್ತೇದಾರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ ಸೇರಿದಂತೆ ಮತ್ತಿತರರು ಇದ್ದರು.

ನಿಗಮದ ಅಧಿಕಾರಿಗಳು ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಸರ್ಕಾರದ ಆಸ್ತಿ ಸಾರ್ವಜನಿಕರ ಆಸ್ತಿ ಇದ್ದಂತೆ. ಅದನ್ನು ಜೋಪಾನ ಮಾಡಬೇಕಾದ ಕರ್ತವ್ಯ ಆಯಾ ಗ್ರಾಮದ ಜನರದ್ದಾಗಿದೆ. ಯಾವುದೇ ಕಾರಣಕ್ಕೂ ಸಕರ್ಾರದ ಕಟ್ಟಡಗಳಿಗೆ ಧಕ್ಕೆಯಾಗದಂತೆ ರಕ್ಷಣೆ ನೀಡಬೇಕು.
| ನಾಗನಗೌಡ ಕಂದಕೂರ ಗುರುಮಠಕಲ್ ಶಾಸಕ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...