ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಮರಾಠಿ ಭಾಷಿಕರಿಗೆ ಒಲಿದ ಮೇಯರ್ – ಉಪಮೇಯರ್ ಹುದ್ದೆ!

ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್ ಆಗಿ 57ನೇ ವಾರ್ಡ್ ನ ಬಿಜೆಪಿ ಸದಸ್ಯೆ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ 33ನೇ ವಾರ್ಡ್ ನ ಬಿಜೆಪಿ ಸದಸ್ಯೆ ರೇಷ್ಮಾ ಮಾಟೀಲ ಆಗಿ ಆಯ್ಕೆಯಾಗಿರುವುದು ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಮೇಯರ್ ಸ್ಥಾನಕ್ಕೆ ಶೋಭಾ ಸೋಮನಾಚೆ ಒಬ್ಬರೆ ನಾಮಪತ್ರ ಸಲ್ಲಿಸಿದ್ದಾರೆ. ಉಪಮೇಯರ್ ಸ್ಥಾನಕ್ಕೆ ರೇಷ್ಮಾ ಪಾಟೀಲ ಹಾಗೂ ಪಕ್ಷೇತರ ಸದಸ್ಯೆ ವೈಶಾಲಿ ನಾಮಪತ್ರ ಸಲ್ಲಿಸಿದ್ದಾರೆ. ಅತೀ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ … Continue reading ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಮರಾಠಿ ಭಾಷಿಕರಿಗೆ ಒಲಿದ ಮೇಯರ್ – ಉಪಮೇಯರ್ ಹುದ್ದೆ!