ಬೆಳಗಾವಿ: ಪ್ರಾದೇಶಿಕ ಆಯುಕ್ತರ ವರ್ಗಾವಣೆ

ಬೆಳಗಾವಿ: ಪ್ರಾದೇಶಿಕ ಆಯುಕ್ತ ಪಿ.ಎ ಮೇಘಣ್ಣವರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆಯ ಹಿನ್ನ್ನೆಲೆಯಲ್ಲಿ ಅನೇಕ ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಮೇಘಣ್ಣವರ ಅವರ ತೆರವಾದ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಕಗೊಳಿಸಲಾಗಿದೆ.

Leave a Reply

Your email address will not be published. Required fields are marked *