ಬಿಲೀವರ್ಸ್​ ಈಸ್ಟರ್ನ್ ಚರ್ಚ್​ ನಲ್ಲಿ ಕೋಟ್ಯಂತರ ರೂಪಾಯಿ ಹವಾಲಾ ವಹಿವಾಟು: ಐಟಿ ಇಲಾಖೆ

ತಿರುವಲ್ಲ: ಬಿಲೀವರ್ಸ್ ಈಸ್ಟರ್ನ್ ಚರ್ಚ್ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಕೋಟ್ಯಂತರ ರೂಪಾಯಿ ಹವಾಲಾ ವಹಿವಾಟು ನಡೆದಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳೂ ಲಭ್ಯವಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಕರ್ನಾಟಕವೂ ಸೇರಿ ಹಲವು ರಾಜ್ಯಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಪಂಜಾಬ್​, ಪಶ್ಚಿಮ ಬಂಗಾಳ, ಛತ್ತೀಸ್​ಗಢ, ದೆಹಲಿ ಸೇರಿ ದೇಶದ ಹಲವೆಡೆ ಬಿಲೀವರ್ಸ್ ಈಸ್ಟರ್ನ್ ಚರ್ಚ್​ನ ಅಂಗ ಸಂಸ್ಥೆಗಳು ಕಾರ್ಯಾಚರಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಬಿಲೀವರ್ಸ್ ಚರ್ಚ್​ನ ಕೇಂದ್ರ ಕಚೇರಿ ಮತ್ತು ಅದರ ಅಂಗಸಂಸ್ಥೆಗಳ ಮೇಲಿನ … Continue reading ಬಿಲೀವರ್ಸ್​ ಈಸ್ಟರ್ನ್ ಚರ್ಚ್​ ನಲ್ಲಿ ಕೋಟ್ಯಂತರ ರೂಪಾಯಿ ಹವಾಲಾ ವಹಿವಾಟು: ಐಟಿ ಇಲಾಖೆ