More

    ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟ, ಮೂವರ ಸ್ಥಿತಿ ಗಂಭೀರ!

    ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಘಟನೆ ನಡೆದಿದೆ.

    ಇದನ್ನೂ ಓದಿ: ಪ್ರಜ್ವಲ್​ರಿಂದ 400 ಮಹಿಳೆಯರ ಅತ್ಯಾಚಾರ: ಪ್ರಧಾನಿ ಮೋದಿ ಕ್ಷಮೆಯಾಚಿಸಲು ರಾಹುಲ್ ಒತ್ತಾಯ!

    ಬಳ್ಳಾರಿ- ಬೆಂಗಳೂರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಛಿದ್ರಗೊಂಡಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಳುಗಳನ್ನು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

     

    ಬಿಸಿಗಾಳಿ ಹಿನ್ನೆಲೆ ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಿಣೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts