ಬಳ್ಳಾರಿ : ಕುರುಗೋಡು ಪಟ್ಟಣದಲ್ಲಿನ ಸರ್ಕಾರಿ ಕೈಗಾರಿಕಾ ಸಂಸ್ಥೆ(ಐಟಿಐ) ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿ ಘಟಕಗಳಿಗೆ ಆನ್‌ಲೈನ್ ಮೂಲಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ವಿ.ತಿಮ್ಮರಾಜು ತಿಳಿಸಿದ್ದಾರೆ.
ಅಭ್ಯರ್ಥಿಗಳು ವೆಬ್ ಸೈಟ್‌ನಲ್ಲಿ ಅಥವಾ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನವಾಗಿದೆ. ಮಾಹಿತಿಗೆ ಕುರುಗೋಡಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ.ತಿಮ್ಮರಾಜು ಮೊ.9980715718, ಸತೀಶ್.ಡಿ.ಜಿ ಮೊ.9481175925, ಮಹೇಶ್.ಟಿ ಮೊ.7892431265, ಓಬಳೇಶ.ಎಂ ಮೊ.9108127275, ರಾಜಶೇಖರ.ಪಿ.ಜಿ ಮೊ.7975845633 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———-
