ಕಾರು ಪಲ್ಟಿಯಾಗಿ ಕರ್ತವ್ಯನಿರತ ಎಎಸ್​ಐ ಸಾವು

ಬಳ್ಳಾರಿ: ಕಾರು ಪಲ್ಟಿಯಾಗಿ ಕರ್ತವ್ಯನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸಾವಿಗೀಡಾಗಿರುವ ಘಟನೆ ಕುರಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ಬುಧವಾರ ನಡೆದಿದೆ. ಇದನ್ನೂ ಓದಿ: ಮಕ್ಕಳಿಗೆ ಮೊಬೈಲ್ ಗಾಳ! ವಾಟ್ಸ್​ಆಪ್ ಗ್ರೂಪಲ್ಲಿ ಅಶ್ಲೀಲ ದೃಶ್ಯ ಕಳುಹಿಸಿ ಬೆದರಿಕೆ? ಪ್ರಲ್ಹಾದ್ (55) ಮೃತ ಎಎಸ್​ಐ. ಇವರು ಕುರುಗೋಡು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬಳಿ ಇದ್ದ ಮೊರಿಗೆ ಡಿಕ್ಕಿ ಹೊಡೆದು, ನಂತರ ಅಂಜುರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. … Continue reading ಕಾರು ಪಲ್ಟಿಯಾಗಿ ಕರ್ತವ್ಯನಿರತ ಎಎಸ್​ಐ ಸಾವು