23.2 C
Bangalore
Saturday, December 14, 2019

ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಬಳ್ಳಾರಿ: ಬ್ಯಾಂಕ್ ಆಫ್ ಬರೋಡಾ, ದೇನಾ ಹಾಗೂ ವಿಜಯ ಬ್ಯಾಂಕ್‌ಗಳ ವಿಲೀನ ವಿರೋಧಿಸಿ ನಗರದಲ್ಲಿ ಬುಧವಾರ ಬ್ಯಾಂಕ್ ನೌಕರರು ಮುಷ್ಕರ ನಡೆಸಿದರು.

ಕೇಂದ್ರ ಸರ್ಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ದೇಶದ ಎಲ್ಲ ಜನರಿಗೆ ತಲುಪಿಸುವ ಕುರಿತು ಮಾಹಿತಿ ನೀಡುತ್ತಿದೆ. ದೇಶದಲ್ಲಿ ಬ್ಯಾಂಕಿಂಗ್ ಸಾಂದ್ರತೆ ತುಂಬಾ ಕಡಿಮೆ ಇದೆ. ಇದರಿಂದ ಬ್ಯಾಂಕಿಂಗ್ ವ್ಯವಸ್ಥೆ ವಿಸ್ತರಿಸಲು ಸಾಕಷ್ಟು ಅವಕಾಶಗಳಿವೆ. ಆದರೆ, ಬ್ಯಾಂಕಿಂಗ್ ವ್ಯವಸ್ಥೆ ಏಕೀಕರಿಸುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬ್ಯಾಂಕ್‌ಗಳ ವಿಲೀನ ಯೋಜನೆ ಅನಗತ್ಯವಾಗಿದೆ ಎಂದು ಮುಷ್ಕರ ನಿರತ ಬ್ಯಾಂಕ್ ನೌಕರರು ಆರೋಪಿಸಿದರು.

ಬ್ಯಾಂಕ್‌ಗಳ ವಿಲೀನದಿಂದ ಯಾವುದೇ ಉಪಯೋಗವಿಲ್ಲ. ಸ್ಟೇಟ್ ಬ್ಯಾಂಕ್‌ಗಳ ವಿಲೀನ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ವಿಲೀನದ ಬಳಿಕ ಎಸ್‌ಬಿಐ ನಷ್ಟಕ್ಕೆ ಗುರಿಯಾಗಿದೆ. ನೌಕರರ ತೀವ್ರ ವಿರೋಧದ ನಡುವೆ ಕೇಂದ್ರ ಸರ್ಕಾರ ಬ್ಯಾಂಕ್ ಆಫ್ ಬರೋಡಾ, ದೇನಾ ಹಾಗೂ ವಿಜಯ ಬ್ಯಾಂಕ್‌ಗಳ ವಿಲೀನಕ್ಕೆ ಪ್ರಯತ್ನ ನಡೆಸಿದೆ. ಈ ಮೂಲಕ ಬ್ಯಾಂಕ್‌ಗಳ ಖಾಸಗೀಕರಣ ಹಾಗೂ ಏಕೀಕರಣ ನೀತಿ ಜಾರಿಗೆ ಕೇಂದ್ರ ಸರ್ಕಾರ ಬದ್ಧವಾಗಿರುವಂತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮುಷ್ಕರನಿರತರು ತಿಳಿಸಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...