24.7 C
Bangalore
Sunday, December 15, 2019

ಬಳ್ಳಾರಿ ಉಪಚುನಾವಣೆ ಅಭ್ಯರ್ಥಿ ಉಗ್ರಪ್ಪ ವಿರುದ್ಧ ಸುದ್ದಿಗೋಷ್ಠಿ ನಡೆಸಿದ ಈ ಮಹಿಳೆ ಮಾಡಿದ ಆರೋಪವೇನು?

Latest News

ನೀರಿನ ಹೊಂಡಕ್ಕೆ ಬಿದ್ದ ಯುವತಿ ರಕ್ಷಣೆ ವಿಡಿಯೋ ವೈರಲ್

ವಿಜಯವಾಣಿ ಸುದ್ದಿಜಾಲ ರಾಯಚೂರು ಖಾಸಗಿ ನಿವೇಶನ ನಿರ್ಮಾಣಕ್ಕಾಗಿ ತೆಗೆದ ಗುಂಡಿಯಲ್ಲಿ ಆಯತಪ್ಪಿ ಬಿದ್ದಿದ್ದ ಬಾಲಕಿ ಯನ್ನು ಯುವಕನೊಬ್ಬ ರಕ್ಷಣೆ ಮಾಡಿದ ವಿಡಿ ಯೋ ಸಾಮಾಜಿಕ...

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಬೆಂಗಳೂರು: ಬಳ್ಳಾರಿ ಅಭ್ಯರ್ಥಿ ಉಗ್ರಪ್ಪ ವಿರುದ್ಧ ಮಹಿಳೆಯೋರ್ವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಮತಾ ಸಿಂಗ್​ ಎಂಬವರು ಈ ಆರೋಪ ಮಾಡಿದ್ದು, ತಮ್ಮ ಆರು ವರ್ಷದ ಮಗಳ ಮೇಲೆ ನಾದಿನಿಯ ಮಗನಾದ ಇಂಜಿನಿಯರಿಂಗ್​ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ನಡೆಸಿದ್ದ. 2014ರಿಂದ 2015ರವರೆಗೆ ಕೃತ್ಯ ನಡೆಸಿದ್ದ, ಈ ಸಮಯದಲ್ಲಿ ಉಗ್ರಪ್ಪನವರು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷರಾಗಿದ್ದರು. ಅವರ ಬಳಿ ಹೋಗಿ ದೂರು ನೀಡಿದ್ದೆ. ಆರಂಭದಲ್ಲಿ ನನಗೆ ಸ್ಪಂದಿಸಿದ್ದರು. ಆದರೆ ಕೆಲವು ದಿನಗಳ ಬಳಿಕ ಆರೋಪಿಯ ಪರವಾಗಿ ವಾದಿಸುತ್ತಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಸ್ವಲ್ಪದಿನಗಳ ನಂತರ ನನ್ನನ್ನು ಕರೆಸಿದ ಉಗ್ರಪ್ಪ ಕೇಸ್​ ವಾಪಸ್​ ತೆಗೆದುಕೊಳ್ಳುವಂತೆ ಹೇಳಿದರು. ದೆಹಲಿಯಿಂದ ಒತ್ತಡ ಬರುತ್ತಿದೆ. ನೀವು ಕೇಸ್​ ವಾಪಸ್​ ಪಡೆದುಕೊಳ್ಳಿ ಎಂದು ನನ್ನ ಮೇಲೆ ಒತ್ತಡ ಹಾಕಿದರು. ಉಗ್ರಪ್ಪ ನನ್ನ ಮಗುವಿಗೆ ನ್ಯಾಯ ಕೊಡಲಿಲ್ಲ. ಇನ್ನು ಬಳ್ಳಾರಿ ಜನರನ್ನು ಹೇಗೆ ರಕ್ಷಣೆ ಮಾಡುತ್ತಾರೆ. ಉಗ್ರಪ್ಪನವರನ್ನು ಬಳ್ಳಾರಿ ಜನರು ರಕ್ಷಣೆ ಮಾಡಬೇಕು ಎಂದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...