20.4 C
Bengaluru
Sunday, January 19, 2020

ಸ್ವಚ್ಛತೆಗೆ ಆದ್ಯತೆ ನೀಡಿ:ಜಿಪಂ ಅಧ್ಯಕ್ಷೆ ತಿಮ್ಮಾರೆಡ್ಡಿ ಕರೆ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬಳ್ಳಾರಿ: ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಗಾಂಧೀಜಿ ಕಂಡ ಸ್ವಚ್ಛ ಭಾರತ ಕನಸನ್ನು ನನಸು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಸಲಹೆ ನೀಡಿದರು.

ನಗರದ ಜಿಪಂ ಆವರಣದಲ್ಲಿ ಸ್ವಚ್ಛ ಭಾರತ ಯೋಜನೆಯಡಿ ಆಯ್ಕ 16ಗ್ರಾಪಂಗಳಿಗೆ ಗುರುವಾರ ಘನ ತ್ಯಾಜ್ಯ ಸಂಗ್ರಹಣಾ ವಾಹನಗಳನ್ನು ವಿತರಿಸಿ ಮಾತನಾಡಿದರು.

ಜಿಪಂ ಸಿಇಓ ಕೆ.ನಿತೀಶ ಮಾತನಾಡಿ, ಕಸಮುಕ್ತ ಜಿಲ್ಲೆಗೆ ಆದ್ಯತೆ ನೀಡಲಾಗುತ್ತಿದೆ.ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 16ಗ್ರಾಪಂ ಗಳಿಗೆ ಘನತ್ಯಾಜ್ಯ ಸಂಗ್ರಹಣಾ ವಿತರಣೆ ವಾಹನ ವಿತರಿಸಲಾಗಿದೆ.2ನೇ ಹಂತದಲ್ಲಿ 57ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದ್ದು, ಅಲ್ಲಿಗೂ ಶೀಘ್ರವೇ ವಾಹನ ವಿತರಣೆ ಮಾಡಲಾಗುವುದು ಎಂದು ಸಿಇಒ ತಿಳಿಸಿದರು.

ಬಳ್ಳಾರಿ ತಾಲೂಕಿನ ಕೊರ‌್ಲಗುಂದಿ, ರೂಪನಗುಡಿ, ಹಡಗಲಿ ತಾಲೂಕಿನ ಹಗರನೂರು, ಹೊಳಲು, ಹಿರೇ ಹಡಗಲಿ, ಹಬೊ ಹಳ್ಳಿ ತಾಲೂಕಿನ ಅಲಬೂರು, ಹಂಪಸಾಗರ, ಕೂಡ್ಲಿಗಿ ತಾಲೂಕಿನ ಹುರಳಿಹಳ್ಳ, ಹ್ಯಾಳ್ಯ, ತೂಲಹಳ್ಳಿ, ಹೊಸಪೇಟೆ ತಾಲೂಕಿನ ಹೊಸೂರು, ನಾಗೇನಹಳ್ಳಿ, ಮಲಪುನಗುಡಿ, ಕಂಪ್ಲಿ ತಾಲೂಕಿನ ನಂ-10:ಮುದ್ದಾಪುರ, ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಳ್ಳಿ, ಸಂಡೂರು ತಾಲೂಕಿನ ಚೋರನೂರ ಗ್ರಾಪಂಗಳಿಗೆ ಘನ ತ್ಯಾಜ್ಯ ಸಂಗ್ರಹಣಾ ವಾಹನಗಳನ್ನು ವಿತರಿಸಲಾಯಿತು.ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ, ತಾಪಂ ಇಓ ಮಡಗಿನ ಬಸಪ್ಪ ಸೇರಿ ಇತರರು ಇದ್ದರು.

ಜಿಪಂ ಸಿಇಒ ಕೆ.ನಿತೀಶ, ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ, ತಾಪಂ ಇಓ ಮಡಗಿನ ಬಸಪ್ಪ ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...