ಆಗಸ್ಟ್‌ನಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ನವದೆಹಲಿ: ‘ಎಲ್ ನಿನೊ’ (El Nino) ಹವಾಮಾನದ ಮಾದರಿಯಿಂದಾಗಿ ಆಗಸ್ಟ್‌ನಲ್ಲಿ ಭಾರತವು ಸರಾಸರಿಗಿಂತ ಕಡಿಮೆ ಮಳೆಯನ್ನು ಹೊಂದುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸಿ.ಟಿ.ರವಿಯಾದರೇ ಬಿಜೆಪಿ ದುರ್ಧೈವ ; ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಲೇವಡಿ  ಆಗಸ್ಟ್‌ನಲ್ಲಿ ದೀರ್ಘಾವಧಿಯ ಮಳೆಯು ಸರಾಸರಿ 92 ಪ್ರತಿಶತ ಎಂದು ಅಂದಾಜಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ವರ್ಚ್ಯುಲ್​​ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ತಿಂಗಳಲ್ಲಿ ರೈತರು … Continue reading ಆಗಸ್ಟ್‌ನಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ