ನಿರ್ಭಯಾ ನಿಧಿಯಡಿ ನಿರ್ಮಾಣವಾಯ್ತು “ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್”

ಬೆಂಗಳೂರು: ಇಂದು ರಾಜಧಾನಿಯಲ್ಲಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆಗೆ ಹೂವು ಸುರಿದು ರೈತರ ಆಕ್ರೋಶ; ತುಳಸಿ ಲಗ್ನದಂದೂ ಸೂಕ್ತ ಬೆಲೆ ಸಿಗದೆ ಅನ್ನದಾತ ಕಂಗಾಲು ಈ ಬಗ್ಗೆ ಮಾತನಾಡಿದ ಸಿಎಂ, “ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ … Continue reading ನಿರ್ಭಯಾ ನಿಧಿಯಡಿ ನಿರ್ಮಾಣವಾಯ್ತು “ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್”