ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಟ್ವೀಟ್​ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಯುವಕ ಅರೆಸ್ಟ್​!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವ ಕುರಿತು ಟ್ವಿಟರ್​ನಲ್ಲಿ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವೈಭವ್​ ಗಣೇಶ್​ (20) ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ನೀಡಿದ ದೂರಿನ‌ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಫ್ಯೂಚರ್​ ಎಫ್​ಟಿಸುಫ್ಜಾನ್​ (@futureftsufjan) ಹೆಸರಿನ ಟ್ವಿಟರ್​ ಖಾತೆಯಲ್ಲಿ ಡಿಸೆಂಬರ್​ 10ರಂದು ರಾತ್ರಿ 10.15ಕ್ಕೆ ಟ್ವೀಟ್​ ಮಾಡಲಾಗಿತ್ತು. ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಇಡುತ್ತೇನೆ. ಹೀಗಾಗಿ ಅವರು ನಗರಕ್ಕೆ ಹತ್ತಿರದಲ್ಲಿ ಮತ್ತೊಂದು … Continue reading ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಟ್ವೀಟ್​ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಯುವಕ ಅರೆಸ್ಟ್​!